ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶಸ್ವಿಯಾಗಿ ಹಿಂದಿರುಗಿದ ನಾಸಾ ಮತ್ತು ಸ್ಪೇಸ್‌ಎಕ್ಸ್ ತಂಡಗಳನ್ನು ಎಲಾನ್ ಮಸ್ಕ್ ಅಭಿನಂದಿಸಿದರು ಮತ್ತು ಈ ಕಾರ್ಯಾಚರಣೆಗೆ ಆದ್ಯತೆ ನೀಡಿದ್ದಕ್ಕಾಗಿ ಟ್ರಂಪ್‌ಗೆ ಧನ್ಯವಾದ ಅರ್ಪಿಸಿದ್ದಾರೆ.
“ಮತ್ತೊಂದು ಸುರಕ್ಷಿತ ಗಗನಯಾತ್ರಿ ಮರಳುವಿಕೆಗಾಗಿ ಸ್ಪೇಸ್‌ಎಕ್ಸ್ ಮತ್ತು ನಾಸಾ ತಂಡಗಳಿಗೆ ಅಭಿನಂದನೆಗಳು! ಈ ಕಾರ್ಯಾಚರಣೆಗೆ ಆದ್ಯತೆ ನೀಡಿದ್ದಕ್ಕಾಗಿ ಡೊನಾಲ್ಡ್ ಟ್ರಂಪ್‌ಗೆ ಧನ್ಯವಾದಗಳು!” ಎಂದು ಅವರು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.