ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ: ಬ್ಯಾಟರಿ ಸ್ವಾಪಿಂಗ್ ಯೋಜನೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಬ್ಯಾಟರಿ ಬದಲಾವಣೆ ಯೋಜನೆ ಜಾರಿಮಾಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬ್ಯಾಟರಿ ಬದಲಾವಣೆಗೆ ಸ್ಟೇಷನ್ ತೆರೆಯಲಾಗುವುದು, ಬ್ಯಾಟರಿ ಸ್ವಾಪಿಂಗ್‌ಗೆ ನೀತಿ ಜಾರಿ ಮಾಡಲಾಗುವುದು ಎಂದಿದ್ದಾರೆ. ಗ್ರೀನ್ ಟ್ರಾನ್ಸ್‌ಪೋರ್ಟ್ ಉತ್ತೇಜನಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!