ಬೆಳಿತಿದೆ ಆಸ್ತಿ ಪಟ್ಟಿ : 31.5 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ನಯನತಾರಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ಅವರ ಪತಿ, ನಿರ್ದೇಶಕ ವಿಘ್ನೇಶ್ ಶಿವನ್ ಚೆನ್ನೈನ ಪ್ರತಿಷ್ಠಿತ ಪೋಯಸ್ ಗಾರ್ಡನ್ ಪ್ರದೇಶದಲ್ಲಿ ಐಷಾರಾಮಿ ಡ್ಯುಪ್ಲೆಕ್ಸ್ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಈ ಆಸ್ತಿಯ ಮೌಲ್ಯ ಸುಮಾರು 31.5 ಕೋಟಿ ರೂಪಾಯಿ ಎಂದು ವರದಿಯಾಗಿದೆ. ಪ್ರಾಪರ್ಟಿ ಅನಾಲಿಟಿಕ್ಸ್ ವೇದಿಕೆ ಜ್ಯಾಪ್‌ಕೀ ನೀಡಿರುವ ಮಾಹಿತಿಯ ಪ್ರಕಾರ, ಈ ಮನೆ ಚೆನ್ನೈನ ತೇನಾಂಪೇಟೆ ವ್ಯಾಪ್ತಿಯ ‘ಲೆಗಸಿ’ ಎಂಬ ಪ್ರೀಮಿಯಂ ವಸತಿ ಸಂಕೀರ್ಣದಲ್ಲಿ ಇದೆ. ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ … Continue reading ಬೆಳಿತಿದೆ ಆಸ್ತಿ ಪಟ್ಟಿ : 31.5 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ನಯನತಾರಾ
Copy and paste this URL into your WordPress site to embed
Copy and paste this code into your site to embed