ಎಸಿಬಿ ದಾಳಿಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಅರೆಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಭ್ರಷ್ಟಾಚಾರ ವಿರುದ್ಧದ ಕಾರ್ಯಾಚರಣೆಯಲ್ಲಿ ಆಂಧ್ರ ಪ್ರದೇಶ ಭ್ರಷ್ಟಾಚಾರ ನಿಗ್ರಹ ದಳ ಮಹತ್ವದ ಕಾರ್ಯಾಚರಣೆ ಕೈಗೊಂಡಿದ್ದು, ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಕಳಿಂಗಿರಿ ಶಾಂತಿ ಅವರನ್ನು ಅಕ್ರಮ ಆಸ್ತಿ ಪ್ರಕರಣದಲ್ಲಿ ಬಂಧಿಸಿದೆ. ಆದಾಯ ಮೂಲಗಳಿಗೆ ಮೀರಿದ ಆಸ್ತಿ ಸಂಗ್ರಹಿಸಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ 7ರಂದು ವಿಜಯವಾಡ, ತಾಡೇಪಳ್ಳಿ, ಉಂಡವಳ್ಳಿ ಮತ್ತು ವಿಶಾಖಪಟ್ಟಣಂ ಸೇರಿ ಹಲವು ಸ್ಥಳಗಳಲ್ಲಿ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಸುಮಾರು 10 ಗಂಟೆಗಳ ಶೋಧ ಕಾರ್ಯಾಚರಣೆಯಲ್ಲಿ … Continue reading ಎಸಿಬಿ ದಾಳಿಯಲ್ಲಿ ಕೋಟಿ ಕೋಟಿ ಆಸ್ತಿ ಪತ್ತೆ: ಆಂಧ್ರ ದತ್ತಿ ಇಲಾಖೆ ಅಧಿಕಾರಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed