ಅನ್ನದಾತರ ರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆ: ತುಂಗಭದ್ರಾ ನೀರು ಬಿಡುಗಡೆ ಕುರಿತು ಸಚಿವ ಬಿ.ನಾಗೇಂದ್ರ ಸ್ಪಷ್ಟನೆ
ಹೊಸದಿಗಂತ ವರದಿ ಬಳ್ಳಾರಿ: ತುಂಗಭದ್ರಾ ಜಲಾಶಯ ವ್ಯಾಪ್ತಿಯ ಕಾಲುವೆಗಳಿಗೆ ಶೀಘ್ರದಲ್ಲೇ ನೀರು ಹರಿಸಲಾಗುವುದು, ರೈತರಲ್ಲಿ ಯಾವುದೇ ಆತಂಕ ಬೇಡ, ಅನ್ನದಾತರ ರಕ್ಷಣೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದರು. ತಾಲೂಕಿನ ಚಳಗುರ್ಕಿ ಗ್ರಾಮದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಯನ್ನು ಅರಿತಿದ್ದೇನೆ, ಅನ್ನದಾತರು ಸುಖಕರವಾಗಿದ್ದಾರೆ ನಾಡು ಸುಭಿಕ್ಷೆಯಾಗಿರಲಿದೆ. ಬರ ಕುರಿತು ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಸೇರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ … Continue reading ಅನ್ನದಾತರ ರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆ: ತುಂಗಭದ್ರಾ ನೀರು ಬಿಡುಗಡೆ ಕುರಿತು ಸಚಿವ ಬಿ.ನಾಗೇಂದ್ರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed