ಚಿತ್ರದುರ್ಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ: ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿದ ವಾಹನಗಳು
ಹೊಸದಿಗಂತ ವರದಿ ಚಿತ್ರದುರ್ಗ: ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸುವುದಕ್ಕಾಗಿ ದೇಶಾದ್ಯಂತ ಹಮ್ಮಿಕೊಳ್ಳಲಾಗಿದ್ದ ಚಳುವಳಿಗೆ ಬೆಂಬಲಿಸಿ ವಿವಿಧ ಸಂಘಟನೆಗಳು ಗಾಂಧಿ ವೃತ್ತದಲ್ಲಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಪರಿಣಾಮ ಪ್ರವಾಸಿ ಮಂದಿರದ ಮುಂಭಾಗದಿಂದ ಗಾಂಧಿ ಸರ್ಕಲ್‌ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು. ಸಂಯುಕ್ತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ, ವಿದೇಶಿ ಕಂಪನಿಗಳು, ಕಾರ್ಪೊರೇಟರ್ಗಳು, ಬಂಡವಾಳ ಶಾಹಿಗಳು ನಮ್ಮ ದೇಶದ ರೈತರು ಕಾರ್ಮಿಕರ ಮೇಲೆ ಸವಾರಿ ಮಾಡುತ್ತಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ … Continue reading ಚಿತ್ರದುರ್ಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ: ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿದ ವಾಹನಗಳು
Copy and paste this URL into your WordPress site to embed
Copy and paste this code into your site to embed