ಕಾಂಗ್ರೆಸ್ ವಿರುದ್ಧ ಜಿಲ್ಲಾ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ದಿಗಂತ ವರದಿ ವಿಜಯಪುರ:

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿಚೌಕ್ ವರೆಗೂ ಮೆರವಣಿಗೆ ನಡೆಸಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾವಚಿತ್ರ ದಹಿಸಿ, ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ರಾಹುಲ್ ಜಾಧವ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!