ದೆಹಲಿಯಲ್ಲಿ ಪ್ರತಿಭಟನೆಯ ಕಾವು: 57 ಮೆಟ್ರೋ ನಿಲ್ದಾಣಗಳಿಗೆ ನಿರ್ಬಂಧ, 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್‌ರೋಚ್ ಜನತಾ ಪಾರ್ಟಿ ಶನಿವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಮೆಟ್ರೋ ಸಂಚಾರ ಮತ್ತು ರೈಲು ಸೇವೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ಪ್ರತಿಭಟನೆಗೆ ಪೊಲೀಸರ ಅನುಮತಿ ನಿರಾಕರಣೆ ನಿಯಮದಂತೆ 10 ದಿನಗಳ ಮುಂಚಿತ ಮಾಹಿತಿ ನೀಡದಿರುವುದು ಹಾಗೂ ಹಿಂದಿನ ಪ್ರತಿಭಟನೆಯಲ್ಲಿ ಮಾರ್ಗಸೂಚಿಗಳನ್ನು … Continue reading ದೆಹಲಿಯಲ್ಲಿ ಪ್ರತಿಭಟನೆಯ ಕಾವು: 57 ಮೆಟ್ರೋ ನಿಲ್ದಾಣಗಳಿಗೆ ನಿರ್ಬಂಧ, 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ