ಮಂಡ್ಯ, ಮದ್ದೂರಿನಲ್ಲಿ ರಸ್ತೆ ಮೇಲೆ ಮಲಗಿ ರೈತರ ಪ್ರತಿಭಟನೆ, ಎಚ್‌ಡಿಕೆ ಸಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಂಡ್ಯ ಬಂದ್ ಘೋಷಣೆ ಮಾಡಲಾಗಿದೆ.

ಮಂಡ್ಯ, ಮದ್ದೂರಿನಲ್ಲಿ ರೈತರು ರಸ್ತೆ ಮೇಲೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಕೂಡ ಸಾಥ್ ನೀಡಿದ್ದಾರೆ.

ಬೆಳಗ್ಗೆ 11 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿಯಲಿದ್ದು, ನಂತರ ಮಂಡ್ಯಕ್ಕೆ ತೆರಳಿ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!