ದೆಹಲಿಯಲ್ಲಿ ಪ್ರತಿಭಟನೆ ತೀವ್ರ: ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಆಪ್ ಹೈಡ್ರಾಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. AAP, NSUI, AISA ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ಜಂತರ್ ಮಂತರ್ ಕಡೆಗೆ ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ರಣರಂಗವಾದ ಜಂತರ್ ಮಂತರ್ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು … Continue reading ದೆಹಲಿಯಲ್ಲಿ ಪ್ರತಿಭಟನೆ ತೀವ್ರ: ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಆಪ್ ಹೈಡ್ರಾಮಾ