ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಪ್ರೋಟೋಕಾಲ್ ವಿವಾದ: ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದ ಕೇಂದ್ರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಡಾರ್ಜಿಲಿಂಗ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಂತಾಲ್ ಸಮಾವೇಶದ ಸಂದರ್ಭದಲ್ಲಿ ಉಂಟಾದ ಪ್ರೋಟೋಕಾಲ್ ವಿವಾದದ ಹಿನ್ನೆಲೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರವಾದ ವರದಿ ಕೇಳಿದೆ. ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಇಂದು ಸಂಜೆ 5 ಗಂಟೆಯೊಳಗೆ ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸಂತಾಲ್ ಸಮಾವೇಶದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಆದರೆ ಕಾರ್ಯಕ್ರಮಕ್ಕೆ ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ … Continue reading ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಪ್ರೋಟೋಕಾಲ್ ವಿವಾದ: ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದ ಕೇಂದ್ರ
Copy and paste this URL into your WordPress site to embed
Copy and paste this code into your site to embed