ಪತ್ರಿಕಾ ವಿತರಕರಿಗೆ ಆರೋಗ್ಯ, ಜೀವ ವಿಮೆ ಸೌಲಭ್ಯ ಕಲ್ಪಿಸಿ: ಶಿವಾನಂದ ತಗಡೂರು ಆಗ್ರಹ
ಹೊಸದಿಗಂತ ವರದಿ ಬೆಳಗಾವಿ: ಪತ್ರಿಕಾ ವಿತರಕರಿಗೆ ಆರೋಗ್ಯ ವಿಮೆ, ಜೀವ ವಿಮೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರ ಬದುಕಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದರು. ಬುಧವಾರ ನಗರದ ಧರ್ಮನಾಥ ಭವನದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ನ್ಯೂಸ್ ಪೇಪರ್ ಡಿಸ್ಟ್ರಿಬ್ಯೂಟರ್ಸ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ್ದ ಪತ್ರಿಕಾ ವಿತರಕರ 6ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. … Continue reading ಪತ್ರಿಕಾ ವಿತರಕರಿಗೆ ಆರೋಗ್ಯ, ಜೀವ ವಿಮೆ ಸೌಲಭ್ಯ ಕಲ್ಪಿಸಿ: ಶಿವಾನಂದ ತಗಡೂರು ಆಗ್ರಹ
Copy and paste this URL into your WordPress site to embed
Copy and paste this code into your site to embed