ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿ: ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘದ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ಕರ್ನಾಟಕ ರಾಜ್ಯ ರೈತ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾಡಳಿತದವು ಶೀಘ್ರ ಪರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸೋಮವಾರ ವಿವಿಧ ಬೇಡಿಕೆಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ನೂರಾರು ರೈತರು ಪತ್ರಿಭಟನೆ ನಡೆಸಿದರು. ರೈತರ ಜಮೀನುಗಳ 7/12 ಉತಾರಗಳನ್ನು ಕಂದಾಯ ಇಲಾಖೆ ಒಟ್ಟುಗೂಡಿಸಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದ್ದು, ಈ ಹಿಂದೆ ಇದ್ದಂತೆ ಪ್ರತ್ಯೇಕ ಉತಾರಗಳನ್ನು ನೀಡುವಂತೆ ಒತ್ತಾಯಿಸಲಾಗಿದೆ. ಅಲ್ಲದೇ, ಕೆಲವು ಜಮೀನುಗಳಿಗೆ ಸರಕಾರಿ … Continue reading ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿ: ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘದ ಪ್ರತಿಭಟನೆ