ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: 2060 ಪುಟಗಳ ಚಾಜ್೯ ಶೀಟ್ ಸಲ್ಲಿಕೆ

ಹೊಸದಿಗಂತ ವರದಿ,ಕಲಬುರಗಿ:

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡವು ಗುರುವಾರ ಕಲಬುರಗಿ ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ 2060 ಪುಟಗಳ ಚಾಜ್೯ ಶೀಟ್,ನ್ನು ಗುರುವಾರ ಸಲ್ಲಿಸಿದೆ.

ನಗರದ ನೋಬಲ್ ಶಾಲೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ 2060 ಪುಟಗಳ ಚಾಜ್೯ ಶೀಟ್ ,ನ್ನು ಸಿಐಡಿ ಇಂದು ನ್ಯಾಯಾಲಯಕ್ಕೆ ಸಲ್ಲಿಸಿದೆ.

2060 ಪುಟಗಳ ಚಾಜ್೯ ಶೀಟ್,ನಲ್ಲಿ 124 ಕಡತಗಳು, 104 ಝರಾಕ್ಷ್ ಸಾಕ್ಷಿಗಳನ್ನು ದಾಖಲಿಸಲಾಗಿದೆ. ಈ ಹಿಂದೆ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ, ಎಮ್.ಎಸ್.ಇರಾನಿ ಕಾಲೇಜಿನಲ್ಲಿ ನಡೆದ ಅಕ್ರಮದ ಸಂಬಂಧ ಚಾಜ್೯ ಶೀಟ್ ಸಲ್ಲಿಕೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!