ಪಿಎಸ್ಐ ನೇಮಕಾತಿ ಅಕ್ರಮ: ಆರೋಪಿ ದಿವ್ಯಾ ಹಾಗರಗಿ 11 ದಿನಗಳ ಕಾಲ CID ಕಸ್ಟಡಿಗೆ

ಹೊಸದಿಗಂತ ವರದಿ, ಕಲಬುರಗಿ:

ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ( ಕಿಂಗ್ ಪಿನ್ ) ದಿವ್ಯ ಹಾಗರಗಿ ಸೇರಿದಂತೆ ಆರು ಜನರನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಕಲಬುರಗಿ 3ನೇ ಜೆಎಮ್ಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಲಯವು 11 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.
ಸಿಐಡಿ ತನಗೆ ಹೆಚ್ಚಿನ ವಿಚಾರಣೆ ಸಲುವಾಗಿ ಕಸ್ಟಡಿಗೆಗೆ ನೀಡುವಂತೆ ನ್ಯಾಯಾಲಯಕ್ಕೆ ಸಿಐಡಿ ಮನವಿ ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!