ಪಿಎಸ್ಐ ನೇಮಕಾತಿ ಅಕ್ರಮ: ಶಾಂತಿಬಾಯಿ, ಪತಿ ಬಸ್ಯಾ ನಾಯಕ್ ಗೆ ಏಳು ದಿನಗಳ ಸಿಐಡಿ ಕಸ್ಟಡಿ

ಹೊಸದಿಗಂತ ವರದಿ, ಕಲಬುರಗಿ:

ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಿನ್ನೆ ಹೈದ್ರಾಬಾದ್ ನಲ್ಲಿ ಬಂಧನವಾಗಿರುವ ದಂಪತಿಗಳಾದ ಆರೋಪಿ ಶಾಂತಿಬಾಯಿ ಹಾಗೂ ಆಕೆಯ ಗಂಡ ಬಸ್ಯಾ ನಾಯಕ್,ಗೆ ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಮಂಗಳವಾರ ಇಬ್ಬರು ದಂಪತಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ, ಹೆಚ್ಚಿನ ವಿಚಾರಣೆ ಸಲುವಾಗಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತು. ಮನವಿಗೆ ಸ್ಪಂಧಿಸಿದ ಕಲಬುರಗಿ ಮೂರನೇ ಜೆಎಮ್ಎಫ್ಸಿ ನ್ಯಾಯಾಲಯವು ಏಳು ದಿನಗಳ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!