ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಪಬ್: ಇಬ್ಬರು ಸಜೀವ ದಹನ, ಹಲವರಿಗೆ ಗಾಯ

ಹೊಸದಿಗಂತ ವರದಿ ಬೆಳಗಾವಿ: ಮೈಸೂರು ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ರಿಂಗ್ ರಸ್ತೆಯ ಸಮೀಪದ ಖಾಸಗಿ ಪಬ್‌ನಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿ ಅವಘಡ ಇಬ್ಬರ ಜೀವವನ್ನು ಬಲಿ ಪಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕ್ಷಣಾರ್ಧದಲ್ಲಿ ವ್ಯಾಪಿಸಿದ ಬೆಂಕಿ ದಟ್ಟಗಳ್ಳಿ ನಾಲ್ಕನೇ ಹಂತದ ಸಮೀಪ ಇರುವ ಫಾಕ್ಸ್ ಜೆನ್ ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿತು. ಬೆಂಕಿಯ ತೀವ್ರತೆ ಹೆಚ್ಚಿದ ಪರಿಣಾಮ ಪಬ್‌ನೊಳಗಿದ್ದವರಿಗೆ ಹೊರಬರಲು ಸಮಯ … Continue reading ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಪಬ್: ಇಬ್ಬರು ಸಜೀವ ದಹನ, ಹಲವರಿಗೆ ಗಾಯ