ಪಾಕ್ ಆಡಳಿತದ ವಿರುದ್ಧ ಪಿಒಕೆಯಲ್ಲಿ ಜನಾಕ್ರೋಶ: ಇಂಟರ್ನೆಟ್ ಬಂದ್, ನೂರಾರು ಜನರ ಬಂಧನ, ಓರ್ವ ಬ*ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್ಥಿಕ ಸಂಕಷ್ಟ, ಬೆಲೆ ಏರಿಕೆ ಹಾಗೂ ಆಡಳಿತದ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶದಲ್ಲಿ ಭಾನುವಾರ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಪ್ರತಿಭಟನೆ ಕೆಲವೆಡೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಗುಂಡಿನ ದಾಳಿ, ಗಾಯಾಳುಗಳ ಸಂಖ್ಯೆ ಹೆಚ್ಚಳ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಮತ್ತು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಹಲವು ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ … Continue reading ಪಾಕ್ ಆಡಳಿತದ ವಿರುದ್ಧ ಪಿಒಕೆಯಲ್ಲಿ ಜನಾಕ್ರೋಶ: ಇಂಟರ್ನೆಟ್ ಬಂದ್, ನೂರಾರು ಜನರ ಬಂಧನ, ಓರ್ವ ಬ*ಲಿ