ವಿಮಾನ ನಿಲ್ದಾಣದ ಮಸೀದಿಗೆ ಸಾರ್ವಜನಿಕರಿಗೆ ನಿರ್ಬಂಧ: ಬಂಗಾಳದಲ್ಲಿ ಹೊಸ ರಾಜಕೀಯ ಕಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ವಿಮಾನ ನಿಲ್ದಾಣದ ಭದ್ರತೆಯನ್ನು ಕೇಂದ್ರವಾಗಿಟ್ಟುಕೊಂಡು ಹೊಸ ವಿವಾದ ತಲೆದೋರಿದೆ. ಕೊಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಐತಿಹಾಸಿಕ ಮಸೀದಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕ್ರಮ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಆಡಳಿತವು ಇದನ್ನು ಭದ್ರತಾ ಕ್ರಮ ಎಂದು ಸಮರ್ಥಿಸಿಕೊಳ್ಳುತ್ತಿದ್ದರೆ, ವಿರೋಧ ಪಕ್ಷಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ. ಏರ್ಪೋರ್ಟ್ ನಲ್ಲಿ ಏನಾಯಿತು? ವಿಮಾನ ನಿಲ್ದಾಣದ ರನ್‌ವೇ ಸಮೀಪದಲ್ಲಿರುವ ಸುಮಾರು 136 ವರ್ಷದ ಗೌರಿಪುರ ಜಮಾ ಮಸೀದಿಗೆ … Continue reading ವಿಮಾನ ನಿಲ್ದಾಣದ ಮಸೀದಿಗೆ ಸಾರ್ವಜನಿಕರಿಗೆ ನಿರ್ಬಂಧ: ಬಂಗಾಳದಲ್ಲಿ ಹೊಸ ರಾಜಕೀಯ ಕಾವು