‘ಜನರ ಅಭಿಪ್ರಾಯವೇ ಅಂತಿಮ’: ಕಸ್ತೂರಿರಂಗನ್ ವರದಿ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಶುಕ್ರವಾರ ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ನಿಯಮಗಳ ಕುರಿತು ಮಹತ್ವದ ಚರ್ಚೆ ನಡೆಯಿತು. ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ತೆರಳಿ, ವರದಿಯಿಂದಾಗಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಸ್ಥಳೀಯರು, ಕೃಷಿಕರು ಹಾಗೂ ಜನಪ್ರತಿನಿಧಿಗಳಿಂದ ನೇರವಾಗಿ ಮಾಹಿತಿ ಪಡೆದುಕೊಂಡರು. ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾರ್ವಜನಿಕ ಸಂವಾದದಲ್ಲಿ ಜನರು ತಮ್ಮ ಆತಂಕ, ಬೇಡಿಕೆ ಮತ್ತು … Continue reading ‘ಜನರ ಅಭಿಪ್ರಾಯವೇ ಅಂತಿಮ’: ಕಸ್ತೂರಿರಂಗನ್ ವರದಿ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ
Copy and paste this URL into your WordPress site to embed
Copy and paste this code into your site to embed