2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು,135 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಮೆಡಲ್ ಪ್ರಕಟವಾಗಿದೆ.
ಸಿಐಡಿ ಡಿವೈಎಸ್​ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್​ಪಿ ರಾಘವೇಂದ್ರ ಆರ್ ನಾಯಕ್, ಇನ್ಸ್​ಪೆಕ್ಟರ್​ಗಳಾದ ಗೋವಿಂದಪುರ ಠಾಣೆ ಪಿಐ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್, ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಪದಕ ಪ್ರಕಟ ಮಾಡಲಾಗಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ ಆರ್ ಪಿ ಗ್ರೌಂಡ್ ನಲ್ಲಿ ಪದಕ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!