ದ್ವೀತಿಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದ್ವಿತೀಯ ಪಿಯುಸಿ ವೇಳಾಪಟ್ಟಿ ಮತ್ತೆ ಪರಿಷ್ಕೃತಗೊಂಡಿದ್ದು, ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ, 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನುಸಿದ್ದಪಡಿಸಿದ್ದು, ದಿನಾಂಕ 22-04-2022 ರಿಂದ 18-05-2022ರವರೆಗೆ ಪರೀಕ್ಷೆ ನಡೆಯಲಿದೆ.
ಪರಿಷ್ಕೃತ ವೇಳಾಪಟ್ಟಿ ಈ ಕೆಳಗಿನಂತಿದೆ
ಪರೀಕ್ಷೆಯ ದಿನಾಂಕ ವಿಷಯ
22/04/2022 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
23/04/2022 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
25/04/2022 ಅರ್ಥಶಾಸ್ತ್ರ
26/04/2022 ಹಿಂದೂಸ್ತಾನಿ ಸಂಗೀತ, ಮನ:ಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
27/04/2022 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
28/04/2022 ಕನ್ನಡ, ಅರೇಬಿಕ್
04/05/2022 ಭೂಗೋಳ ಶಾಸ್ತ್ರ, ಜೀವಶಾಸ್ತ್ರ,
05/05/2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
06/05/2022 ಇಂಗ್ಲಿಷ್
10/05/2022 ಇತಿಹಾಸ, ಭೌತಶಾಸ್ತ್ರ
12/05/2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,
14/05/2022 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
17/05/2022 ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
17/05/2022 ಹಿಂದಿ
ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 01.30 ರ ವರೆಗೆ ನಡೆಯಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!