ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿ ಸ್ನೇಹಿ ಪರೀಕ್ಷೆಗಳು ನಡೆಯಲಿದೆ. ಎಲ್ಲಾ ರೀತಿಯ ಸಿದ್ಧತೆಗಳೊಂದಿಗೆ ಪರೀಕ್ಷೆ ನಡೆದಿದೆ ಎಂದಿದ್ದಾರೆ.