ಹಾಸ್ಟೆಲ್ ಕೊಠಡಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶ*ವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಹೊಸದಿಗಂತ ವರದಿ ದಾವಣಗೆರೆ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದಲ್ಲಿ ಗುರುವಾರ ವರದಿಯಾಗಿದೆ. ನಗರದ ಟೀಂ ಅಕಾಡೆಮಿಯ ವಿದ್ಯಾರ್ಥಿನಿ ರಂಜಿತಾ ಮೃತ ವಿದ್ಯಾರ್ಥಿನಿ. ನಾಲ್ಕು ದಿನಗಳ ಹಿಂದೆ ತನ್ನ ಊರಿಗೆ ಹೋಗಿದ್ದ ರಂಜಿತಾ ಬುಧವಾರ ಸಂಜೆ 5.30ರ ಸುಮಾರಿಗೆ ಟೀಂ ಅಕಾಡೆಮಿ ಕಾಲೇಜಿನ ಹಾಸ್ಟೆಲ್ ಗೆ ಮರಳಿದ್ದಳು. ರಾತ್ರಿ 8.30ರ ವೇಳೆ ರಂಜಿತಾ ಸಹಪಾಠಿಗಳು ರೂಂ ಗೆ ಹೋದಾಗ ಬಾಗಿಲು ತೆರೆಯಲಿಲ್ಲ. ವಿಷಯ ತಿಳಿದ ವಾರ್ಡನ್ ಆಡಳಿತ ಮಂಡಳಿ … Continue reading ಹಾಸ್ಟೆಲ್ ಕೊಠಡಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯ ಶ*ವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ