ಪುದುಚೇರಿ ದೆಹಲಿಯ ಒಂದು ಕುಟುಂಬಕ್ಕೆ ಎಟಿಎಂ ಆಗಿದೆ: ಡಿಎಂಕೆ–ಕಾಂಗ್ರೆಸ್ ವಿರುದ್ಧ ಮೋದಿ ಘರ್ಜನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಸುಮಾರು 2,700 ಕೋಟಿ ರೂ. ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಅವರು, ಸಾರ್ವಜನಿಕ ಸಭೆಯಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದಿನ ಆಡಳಿತ ಅವಧಿಯಲ್ಲಿ ಪುದುಚೇರಿ ಭ್ರಷ್ಟಾಚಾರ ಮತ್ತು ಅಪರಾಧಗಳಿಂದ ಬಳಲಿತು ಎಂದು ಆರೋಪಿಸಿದ ಮೋದಿ, ಆ ವರ್ಷಗಳನ್ನು ಜನರು ಮರೆಯಬಾರದು ಎಂದರು. ಕೆಲ ರಾಜಕೀಯ ಶಕ್ತಿಗಳು … Continue reading ಪುದುಚೇರಿ ದೆಹಲಿಯ ಒಂದು ಕುಟುಂಬಕ್ಕೆ ಎಟಿಎಂ ಆಗಿದೆ: ಡಿಎಂಕೆ–ಕಾಂಗ್ರೆಸ್ ವಿರುದ್ಧ ಮೋದಿ ಘರ್ಜನೆ
Copy and paste this URL into your WordPress site to embed
Copy and paste this code into your site to embed