ಚಂದ್ರಗ್ರಹಣ ಹಿನ್ನೆಲೆ ಬೆಂಗಳೂರಿನ ದೇವಾಲಯಗಳಲ್ಲಿ ಪೂಜಾ ಸಮಯ ಬದಲಾವಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾರ್ಚ್ 3ರಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ನಗರದಲ್ಲಿನ ಪ್ರಮುಖ ದೇವಾಲಯಗಳಲ್ಲಿ ಪೂಜಾ ಮತ್ತು ದರ್ಶನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣಕ್ಕೂ ಆರು ಗಂಟೆ ಮೊದಲು ಸೂತಕ ಆರಂಭವಾಗುವುದರಿಂದ ಭಕ್ತರಿಗೆ ಸೂಚನೆಗಳನ್ನು ನೀಡಲಾಗಿದೆ. ಬನಶಂಕರಿ ಅಮ್ಮನ ದೇವಾಲಯದಲ್ಲಿ ಗ್ರಹಣದ ಸಮಯದಲ್ಲಿ ಯಾವುದೇ ವಿಶೇಷ ಪೂಜೆ ಇರುವುದಿಲ್ಲ. ಗ್ರಹಣ ಮುಗಿದ ನಂತರ ಸಂಜೆ 7 ಗಂಟೆಯ ಬಳಿಕ ನಿತ್ಯ ಪೂಜೆ ಪುನರಾರಂಭವಾಗಲಿದೆ. ಗವಿಗಂಗಾಧರೇಶ್ವರ ದೇವಾಲಯವು ಬೆಳಗ್ಗೆ 9 ಗಂಟೆಗೆ ಮುಚ್ಚಲಾಗುತ್ತಿದ್ದು, ಸಂಜೆ 7.45 ನಂತರ … Continue reading ಚಂದ್ರಗ್ರಹಣ ಹಿನ್ನೆಲೆ ಬೆಂಗಳೂರಿನ ದೇವಾಲಯಗಳಲ್ಲಿ ಪೂಜಾ ಸಮಯ ಬದಲಾವಣೆ
Copy and paste this URL into your WordPress site to embed
Copy and paste this code into your site to embed