ಅಪರಿಚಿತನ ಗುಂಡಿನ ದಾಳಿಗೆ ಪುಲ್ವಾಮಾ ಅಟ್ಯಾಕ್ ನ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬಲಿ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೋಸ್ಟ್ ವಾಂಟೆಡ್ ಉಗ್ರ, 2019 ರ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಪಾಕಿಸ್ತಾನದಲ್ಲಿ ಅಪರಿಚಿತನ ಗುಂಡಿನ ದಾಳಿಗೆ ಹತ್ಯೆಯಾಗಿದ್ದಾನೆ. ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದ ಮುಜಫರಾಬಾದ್ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತ ಬಂಧೂಕುದಾರಿ ಗುಂಡಿನ ದಾಳಿ ನಡೆಸಿದ ಪರಿಣಾಮ ಹಮ್ಜಾ ಬುರ್ಹಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಯಾರು ಹಮ್ಜಾ ಬುರ್ಹಾನ್? ಪುಲ್ವಾಮದ ರತ್ನಿಪೋರಾ ಪ್ರದೇಶದ ಖಾರ್ಬತ್ಪೋರಾದಲ್ಲಿ ಜನಿಸಿದ ಬುರ್ಹಾನ್, 2017 ರಲ್ಲಿ, ಉನ್ನತ ವ್ಯಾಸಂಗಕ್ಕಾಗಿ ಪಾಕಿಸ್ತಾನಕ್ಕೆ ತೆರಳಿದ್ದನು. ಆದರೆ … Continue reading ಅಪರಿಚಿತನ ಗುಂಡಿನ ದಾಳಿಗೆ ಪುಲ್ವಾಮಾ ಅಟ್ಯಾಕ್ ನ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬಲಿ
Copy and paste this URL into your WordPress site to embed
Copy and paste this code into your site to embed