ಪುಣೆ-ಬೆಂಗಳೂರು ಆರು ಪಥಗಳ ಕಾಮಗಾರಿ ಅಂತಿಮ, ಶೀಘ್ರದಲ್ಲೇ ಓಪನ್: ಸಂಸದ ಈರಣ್ಣ ಕಡಾಡಿ

ಹೊಸದಿಗಂತ ವರದಿ ​ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ರ ಪುಣೆ-ಬೆಂಗಳೂರು ವಿಭಾಗದ ಆರು ಪಥಗಳ ಕಾಮಗಾರಿಯು ಬೆಳಗಾವಿಯಿಂದ ಸಂಕೇಶ್ವರ ಬೈಪಾಸ್‌ವರೆಗಿನ 40 ಕಿ.ಮೀ ರಸ್ತೆಯು ಶೇ. 98.10 ರಷ್ಟು ಪೂರ್ಣಗೊಂಡಿದ್ದು, ಮಾರ್ಚ್ 31.ರೊಳಗೆ ಪೂರ್ಣಗೊಳ್ಳಲಿದೆ. ಹಾಗೂ ಸಂಕೇಶ್ವರ ಬೈಪಾಸ್‌ನಿಂದ ಮಹಾರಾಷ್ಟ್ರ ಗಡಿಯವರೆಗಿನ 37.83 ಕಿ.ಮೀ ಉದ್ದದ ಕಾಮಗಾರಿಯು ಶೇ 78.10% ಪ್ರಗತಿಯಲ್ಲಿದ್ದು ಅಕ್ಟೋಬರ್ 31, 2026 ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು ಶೀಘ್ರದಲ್ಲೇ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ … Continue reading ಪುಣೆ-ಬೆಂಗಳೂರು ಆರು ಪಥಗಳ ಕಾಮಗಾರಿ ಅಂತಿಮ, ಶೀಘ್ರದಲ್ಲೇ ಓಪನ್: ಸಂಸದ ಈರಣ್ಣ ಕಡಾಡಿ