ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆ-ದೆಹಲಿ ಏರ್ ಇಂಡಿಯಾ ವಿಮಾನವು ವಿಂಡ್ ಶೀಲ್ಡ್ ನಲ್ಲಿ ಬಿರುಕು ಬಿಟ್ಟ ನಂತರ ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.
ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದ ವಿಂಡ್ ಶೀಲ್ಡ್ ಬಿರುಕು ಬಿಟ್ಟಿರುವುದನ್ನು ಪೈಲಟ್ ಗಮನಿಸಿದ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ತುರ್ತು ಭೂಸ್ಪರ್ಶ ಮಾಡಿದ್ದಾರೆ.
ಸಹ-ಪೈಲಟ್ ನ ಬದಿಯಲ್ಲಿ ವಿಮಾನದ ವಿಂಡ್ ಶೀಲ್ಡ್ ನಲ್ಲಿ ಬಿರುಕು ಉಂಟಾಗಿದೆ ಎಂದು ಪೈಲಟ್ ಶಂಕಿಸಿ ಆದ್ಯತೆಯ ಲ್ಯಾಂಡಿಂಗ್ ಗೆ ಕೇಳಿಕೊಂಡಿದ್ದಾರೆ. ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.