ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಗುರುವಾರ ರಾತ್ರಿ ದರಿಯಾಗಂಜ್ ನಿವಾಸಿ ರಿಜ್ವಾನ್ ಅಬ್ದುಲ್ ಎಂಬಾತನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ಬಂಧಿಸಿದೆ.
ಪುಣೆ ಮಾಡ್ಯೂಲ್‌ನ ಪ್ರಮುಖ ಏಜೆಂಟ್ ಎಂದು ಹೇಳಲಾದ ರಿಜ್ವಾನ್ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ 3 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿತ್ತು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.