ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಲಕ್ನೋದ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ಪಂಜಾಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಪಂಜಾಬ್ ಒಂದು ಜಯದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಗೆಲುವಿನ ಓಟವನ್ನು ಮುಂದುವರಿಸಲು ಬಯಸುತ್ತಿವೆ.
ಲಕ್ನೋ ತಂಡ ಇದುವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿತ್ತು. ಎರಡನೇ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಗೆಲುವು ದಾಖಲಿಸಿತ್ತು. ಎಲ್‌ಎಸ್‌ಜಿ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಸೂರ್ಯಾಂಶ್ ಶೆಡ್ಜ್, ಲಾಕಿ ಫರ್ಗ್ಯುಸನ್, ಮಾರ್ಕೊ ಜೆನ್ಸನ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
ಲಕ್ನೋ ಸೂಪರ್ ಜೈಂಟ್ಸ್: ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಆಯುಷ್ ಬದೋನಿ, ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅವೇಶ್ ಖಾನ್, ದಿಗ್ವೇಶ್ ರಾಠಿ,