ಪಂಜಾಬ್‌ ಚುನಾವಣೆ : ಮೈತ್ರಿ ಘೋಷಿಸಿದ ಬಿಜೆಪಿ-ಶಿರೋಮಣಿ ಅಕಾಲಿ ದಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮುಂಬರುವ 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತೆ ಒಂದಾಗಿವೆ. ಹಲವು ವರ್ಷಗಳ ಬಳಿಕ ಹಳೆಯ ಮಿತ್ರಪಕ್ಷಗಳು ಮತ್ತೆ ಕೈಜೋಡಿಸಿದ್ದು, ಚುನಾವಣೆಯಲ್ಲಿ ಮೈತ್ರಿಯಾಗಿ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿವೆ. ಗುರುನಾನಕ್ ಜಯಂತಿ (ಗುರುಪುರಬ್) ಸಂದರ್ಭದಲ್ಲಿ ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಅಕಾಲಿ ದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ … Continue reading ಪಂಜಾಬ್‌ ಚುನಾವಣೆ : ಮೈತ್ರಿ ಘೋಷಿಸಿದ ಬಿಜೆಪಿ-ಶಿರೋಮಣಿ ಅಕಾಲಿ ದಳ