ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಆರೋಗ್ಯದಲ್ಲಿ ಹಠಾತ್ ಏರುಪೇರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
94 ವರ್ಷದ ಬಾದಲ್ ಅವರಿಗೆ ಜೂನ್‌ನಲ್ಲಿ ಅಸ್ತಮಾ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಇದೀಗ ಮಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ವೈದ್ಯರ ತಂಡ ಹೆಚ್ಚಿನ ನಿಗಾ ಇರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!