ಪಂಜಾಬ್, ಕೆಕೆಆರ್ ಕನಸು ಭಗ್ನ: ಮುಂಬೈ ವಿರುದ್ಧ ಗೆದ್ದು ಪ್ಲೇಆಫ್‌ಗೇರಿದ ರಾಜಸ್ಥಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಪ್ಲೇಆಫ್​ ಗೆ ಯಾರು ಎಂಟ್ರಿ ನೀಡಲಿದ್ದಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ದೊರಕಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ರಾಜಸ್ಥಾನ ರಾಯಲ್ಸ್ ತಂಡ ನೇರವಾಗಿ ಪ್ಲೇಆಫ್ ಪ್ರವೇಶಿಸಿದೆ. ಟೂರ್ನಿಯಿಂದ ಮುಂಬೈ ಔಟ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಹೈವೋಲ್ಟೇಜ್ ಸಮರದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ 205 ರನ್​ಗಳ ಸವಾಲಿನ ಮೊತ್ತ ದಾಖಲಿಸಿತ್ತು. 206 ರನ್​ಗಳ ಗುರಿಯನ್ನ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 9 ವಿಕೆಟ್ ಕಳೆದುಕೊಂಡು 175 … Continue reading ಪಂಜಾಬ್, ಕೆಕೆಆರ್ ಕನಸು ಭಗ್ನ: ಮುಂಬೈ ವಿರುದ್ಧ ಗೆದ್ದು ಪ್ಲೇಆಫ್‌ಗೇರಿದ ರಾಜಸ್ಥಾನ