Thursday, August 18, 2022

Latest Posts

ಈ ಬಾರಿಯೂ ಭಕ್ತರಿಲ್ಲದೆ ಸರಳವಾಗಿ ನಡೆಯಲಿದೆ ಪುರಿ ಜಗನ್ನಾಥ ರಥಯಾತ್ರೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸುಪ್ರಸಿದ್ಧ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ಈ ಬಾರಿಯೂ ಭಕ್ತರಿಗೆ ಅವಕಾಶ ಇಲ್ಲ.
ಕೊರೋನಾ ಸೋಂಕಿನ ಹಿನ್ನೆಲೆ ಈ ಬಾರಿಯೂ ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗುವುದಿಲ್ಲ.
ಕೋವಿಡ್ ರಿಪೋರ್ಟ್ ಹೊಂದಿರುವ ಕೆಲ ಮಂದಿಗೆ ಮಾತ್ರ ರಥ ಎಳೆಯಲು ಅವಕಾಶ ನೀಡಲಾಗುವುದು ಎಂದು ಆಡಳಿತಾಧಿಕಾರಿ ಅಜಯ್ ಜೇನಾ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಕೂಡ ಜು.12 ರಂದೆ ಜಗನ್ನಾಥ ರಥಯಾತ್ರೆ ಭಕ್ತರಿಲ್ಲದೇ ಸರಳವಾಗಿ ನೆರವೇರಿತ್ತು. ಈ ಬಾರಿ ಕೂಡ ಇದೇ ಮುಂದುವರಿಯಲಿದೆ. ರಥಯಾತ್ರೆಯಲ್ಲಿ ಸುಮಾರು 3000 ಪರಿಚಾರಕರು ಪಾಲ್ಗೊಳ್ಳಬಹುದಾಗಿದ್ದು, ಎರಡು ಡೋಸ್ ಲಸಿಕೆ ಪಡೆದು, ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇರುವವರು ಮಾತ್ರ ರಥೆ ಎಳೆಯಬಹುದಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!