LPG ವಿತರಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಜ್ಜಾದ ಒಕ್ಕೂಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಎಲ್‌ಪಿಜಿ ಸಿಲಿಂಡರ್ ವಿತರಕರ ಕಮಿಷನ್ ಹಾಗೂ ಇತರೆ ಶುಲ್ಕಗಳ ಸಮಗ್ರ ಪರಿಷ್ಕರಣೆಗೆ ಒತ್ತಾಯಿಸಿ ದೇಶಾದ್ಯಂತವಿರುವ ವಿತರಕರು ಅಕ್ಟೋಬರ್ 26ರ ಸೋಮವಾರದಂದು ನವದೆಹಲಿಯ ಸಿಬಿಡಿ ಮೈದಾನದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ತಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸದಿದ್ದರೆ ದೇಶಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡುವುದಾಗಿ ಎಲ್‌ಪಿಜಿ ವಿತರಕರ ಒಕ್ಕೂಟ ಎಚ್ಚರಿಕೆ ನೀಡಿದೆ. ಇಂದು ದೆಹಲಿಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ. ಎಸ್. ಶರ್ಮಾ ಅವರು, ಕಳೆದ … Continue reading LPG ವಿತರಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಜ್ಜಾದ ಒಕ್ಕೂಟ