ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಅಲ್ಲು ಅರ್ಜುನ್, ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಲನ್ ಪಾತ್ರದಲ್ಲಿ ಫಹಾದ್ ಫಾಸಿಲ್ ನಟನೆ ಮಾಡಿರುವ ಪುಷ್ಪ-2 ಟ್ರೇಲರ್ ಈಗಷ್ಟೇ ರಿಲೀಸ್ ಆಗಿದೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇಶಾದ್ಯಂತ ಪ್ರಚಾರ ಮಾಡಲಾಗುತ್ತಿದೆ. ಹಿಂದಿಗೂ ಡಬ್ ಆಗಿ ತೆರೆಕಾಣಲಿದ್ದು, ಉತ್ತರ ಭಾರತದ ಪ್ರೇಕ್ಷಕರ ಸಮ್ಮುಖದಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಬಿಹಾರದ ಪಟ್ನಾದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳ ಎದುರು ‘ಪುಷ್ಪ 2’ ಚಿತ್ರತಂಡದವರು ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಮಾಡಿದ್ದಾರೆ. ಅಲ್ಲು ಅರ್ಜುನ್ ಜೊತೆ ಚಿತ್ರತಂಡ ಹಲವರು ಭಾಗಿ ಆಗಿದ್ದಾರೆ.
ಟ್ರೇಲರ್ ಹೇಗಿದೆ ನೋಡಿ..