ನೈಸ್ ರಸ್ತೆಯ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಿ: ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಟೋಲ್ ಸಂಗ್ರಹವನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದ ಹಲವು ವಿಚಾರಗಳಲ್ಲಿ ಕಾನೂನು ಹಾಗೂ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯಲು ಒತ್ತಾಯ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್‌ (BMICP) ಅನುಷ್ಠಾನದಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. … Continue reading ನೈಸ್ ರಸ್ತೆಯ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಿ: ಸಿಎಂ ಡಿಕೆಶಿಗೆ ಕುಮಾರಸ್ವಾಮಿ ಪತ್ರ