ದೆಹಲಿ ಕಡೆ ಪುಟಿನ್ ನಡೆ: ಭಾರತ-ರಷ್ಯಾ ಬಾಂಧವ್ಯಕ್ಕೆ ಮತ್ತಷ್ಟು ಬಲ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇದೇ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ BRICS ಶೃಂಗಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಲಿದ್ದಾರೆ. ಒಂದೇ ವರ್ಷದ ಅವಧಿಯಲ್ಲಿ ಎರಡನೇ ಬಾರಿ ಭಾರತಕ್ಕೆ ಬರುತ್ತಿರುವುದು ಉಭಯ ರಾಷ್ಟ್ರಗಳ ಬಲವಾದ ರಾಜತಾಂತ್ರಿಕ ಸಂಬಂಧವನ್ನು ಮತ್ತೊಮ್ಮೆ ಹೈಲೈಟ್ ಮಾಡಿದೆ. ಮೋದಿ-ಪುಟಿನ್ ದ್ವಿಪಕ್ಷೀಯ ಸಭೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪುಟಿನ್ ನಡುವೆ ವಿಶೇಷ ದ್ವಿಪಕ್ಷೀಯ ಮಾತುಕತೆ ನಡೆಯಲಿದ್ದು, ರೂಪಾಯಿ-ರೂಬಲ್ ವ್ಯಾಪಾರ ವಿಸ್ತರಣೆ … Continue reading ದೆಹಲಿ ಕಡೆ ಪುಟಿನ್ ನಡೆ: ಭಾರತ-ರಷ್ಯಾ ಬಾಂಧವ್ಯಕ್ಕೆ ಮತ್ತಷ್ಟು ಬಲ
Copy and paste this URL into your WordPress site to embed
Copy and paste this code into your site to embed