ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆರನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ 24592 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ 23102, ಬಿಜೆಪಿ ಅಭ್ಯರ್ಥಿ ಆಶಾ ತಿಮ್ಫಪ್ಪ 15350 ಮತಗಳಿಂದ ಹಿನ್ನಡೆ ಕಾಯ್ದುಕೊಂಡಿದ್ದಾರೆ.