ಪುತ್ತೂರು| 13ನೇ ಸುತ್ತಿನಲ್ಲಿ ಕೈ ಅಭ್ಯರ್ಥಿ ಅಶೋಕ್ ರೈ ಮುನ್ನಡೆ

ಹೊಸದಿಗಂತ ವರದಿ ದಕ್ಷಿಣ ಕನ್ನಡ:

ದಕ್ಷಿಣ ಕನ್ನಡದ ಜಿಲ್ಲೆಯ ಪುತ್ತೂರಿನಲ್ಲಿ 13ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ 52255 ಮತಗಳಿಂದ‌ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪಕ್ಷೇತರ ಅರುಣ್ ಪುತ್ತಿಲ 51999, ಬಿಜೆಪಿ‌ ಅಭ್ಯರ್ಥಿ‌‌ ಆಶಾ ತಿಮ್ಫಪ್ಪ 31304 ಮತಗಳಿಂದ ಹಿನ್ನಡೆ‌ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!