ಪುತ್ತೂರು: ನೂತನ ಸಹಾಯಕ ಆಯುಕ್ತರಾಗಿ ಜುಬಿನ್‌ ಮಹಾಪಾತ್ರ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆ‌ ಪುತ್ತೂರು ಉಪ ವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಐಎಎಸ್ ಶ್ರೇಣಿಯ ಜುಬಿನ್ ಮಹಾಪಾತ್ರ ನೇಮಕಗೊಂಡಿದ್ದಾರೆ.

ಈ ಹಿಂದೆ ಸಹಾಯಕ‌ ಆಯುಕ್ತರಾಗಿದ್ದ ಗಿರೀಶ್ ನಂದನ್ ಅವರನ್ನು ಮಂಗಳೂರು ಮಹಾ ನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!