ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ಪಿವಿ ಸಿಂಧು ವಿವಾಹ, ಹೈದರಾಬಾದ್‌ನಲ್ಲಿ ರಿಸೆಪ್ಷನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಾನುವಾರ ರಾಜಸ್ಥಾನದ ಉದಯಪುರದಲ್ಲಿರುವ ಐಷಾರಾಮಿ ರೆಸಾರ್ಟ್ ರಾಫೆಲ್ಸ್‌ನಲ್ಲಿ ತನ್ನ ನಿಶ್ಚಿತ ವರ ವೆಂಕಟದತ್ತ ಸಾಯಿ ಅವರೊಂದಿಗೆ ವಿವಾಹವಾಗಲಿದ್ದಾರೆ.

PV Sindhu's sizzling ethnic look in ₹1 lakh deep green lehenga makes jaws  drop | Fashion Trends - Hindustan Times

ವೆಂಕಟದತ್ತ ಸಾಯಿ ಅವರು ಹೈದರಾಬಾದ್ ಮೂಲದ, ಪೊಸಿಡೆಕ್ಸ್ ಟೆಕ್ನಾಲಜೀಸ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ವಿವಾಹದ ನಂತರ, ಡಿಸೆಂಬರ್ 24 ರಂದು ಸಿಂಧು ಅವರ ತವರಾದ ಹೈದರಾಬಾದ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

PV Sindhu gets engaged to Venkata Datta Sai, heartwarming picture goes  viral | Others Sports News - News9live

ಡಿಸೆಂಬರ್ 20 ರಂದು ಸಂಗೀತ ಕಾರ್ಯಕ್ರಮ ಮತ್ತು ಮರುದಿನ ಹಳದಿ, ಪೆಲ್ಲಿಕೂತುರು ಮತ್ತು ಮೆಹೆಂದಿ ಶಾಸ್ತ್ರಗಳು ಅದ್ಧೂರಿಯಾಗಿ ನಡೆದಿವೆ.

PV Sindhu | Birthday Special | Beyond Badminton | HerZindagi

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!