spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸೆ.24 ರಂದು ಕ್ವಾಡ್ ಶೃಂಗಸಭೆ: ಜೋ ಬಿಡೆನ್-ಪ್ರಧಾನಿ ಮೋದಿ ಭೇಟಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ನೇತೃತ್ವದಲ್ಲಿ ಸೆ.24ರಂದು ಶ್ವೇತಭವನದಲ್ಲಿ ಮೊದಲ ಕ್ವಾಡ್ ಶೃಂಗಸಭೆ ಆಯೋಜಿಸಲಾಗಿದೆ.
ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಭಾಗವಹಿಸಲಿದ್ದಾರೆ.
ಈ ಬಗ್ಗೆ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ಮಾಹಿತಿ ನೀಡಿದ್ದು, ಹವಾಮಾನ ಬಿಕ್ಕಟ್ಟು,ಕೋವಿಡ್ ನಿರ್ವಹಣೆ,ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಭದ್ರತೆ ಸಾಧಿಸುವಲ್ಲಿ ಉಭಯ ದೇಶಗಳು ಜೊತೆಯಾಗಿ ಹೇಗೆ ಕೆಲಸ ಮಾಡಬಹುದು ಎಂಬುದರ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಿದ್ದಾರೆ.
ಶೃಂಗಸಭೆಯಿಂದ ಉಭಯ ದೇಶಗಳ ಬಾಂಧವ್ಯ ವೃದ್ಧಿಯಾಗಲಿದೆ ಎಂದು ಸಾಕಿ ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss