ಏಳು ಜೀವ ಬ*ಲಿ ಪಡೆದ ಕ್ವಾರಿ ದುರಂತ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ದಕ್ಷಿಣ ತಾಲೂಕಿನ ಕಲ್ಲು ಗಣಿಯಲ್ಲಿ ಸಂಭವಿಸಿದ ಭೀಕರ ದುರಂತ ದೇಶದ ಗಮನ ಸೆಳೆದಿದ್ದು, ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿರುವ ಅವರು, ಈ ದುರ್ಘಟನೆ ನೋವು ತಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಪ್ರಧಾನಿಯಿಂದ ಸಂತಾಪ ಸಂದೇಶ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳ ನೋವಿನಲ್ಲಿ ತಾವು ಭಾಗಿಯಾಗಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂಬ … Continue reading ಏಳು ಜೀವ ಬ*ಲಿ ಪಡೆದ ಕ್ವಾರಿ ದುರಂತ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ
Copy and paste this URL into your WordPress site to embed
Copy and paste this code into your site to embed