ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಶೀಘ್ರ ಸಭೆ: ಪಾದಯಾತ್ರೆ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದ ಸಿಎಂ ಡಿಕೆಶಿ

ಹೊಸದಿಗಂತ ವರದಿ ಬೆಳಗಾವಿ  ರೈತರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದ್ದು, ಕಬ್ಬು ಬೆಳೆಗಾರರ ಬೇಡಿಕೆಗಳ ಪರಿಹಾರಕ್ಕಾಗಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕೇಂದ್ರ ಸರ್ಕಾರದ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಮುಂದಿನ ವಾರ ಬೆಂಗಳೂರು ಅಥವಾ ಬೆಳಗಾವಿಯಲ್ಲಿ ಸಭೆ ಕರೆದು ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಶನಿವಾರ ಕಿತ್ತೂರಿನಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ನೋವು ನನಗೆ ಅರ್ಥವಾಗುತ್ತದೆ. ನಿಮ್ಮ ಶಕ್ತಿ ಹಾಗೂ ಹೋರಾಟವನ್ನು ನಾನು ನೋಡಿದ್ದೇನೆ. ನಿಮ್ಮ ಮೇಲಿನ … Continue reading ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಶೀಘ್ರ ಸಭೆ: ಪಾದಯಾತ್ರೆ ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದ ಸಿಎಂ ಡಿಕೆಶಿ