ಸಮಸ್ಯೆಗಳಿಗೆ ಶೀಘ್ರ ಮುಕ್ತಿ: ಜಸ್ಟ್ ಎರಡೇ ದಿನದಲ್ಲಿ ಎಲ್ ಪಿಜಿ ಹೊತ್ತು ಗುಜರಾತ್ ತಲುಪಲಿದೆ ‘ಶಿವಾಲಿಕ್’, ‘ನಂದಾ ದೇವಿ’

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಡೆಯುತ್ತಿದ್ದರೂ ಭಾರತದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ ಸಂಗ್ರಹದಲ್ಲಿ ಯಾವುದೇ ರೀತಿಯ ಕೊರತೆಯಿಲ್ಲ ಎಂದು ಕೇಂದ್ರ ಹಡಗು ಸಾಗಣೆ ಸಚಿವಾಲಯದ ಅಧಿಕಾರಿ ರಾಜೇಶ್ ಕುಮಾರ್ ಸಿನ್ಹಾ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ‘ಶಿವಾಲಿಕ್’, ‘ನಂದಾ ದೇವಿ’ ಹಡಗುಗಳು LPG ಹೊತ್ತು ಬರುತ್ತಿದೆ. ಶುಕ್ರವಾರ ತಡರಾತ್ರಿ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ್ದು, ಈ ಹಡಗುಗಳಲ್ಲಿ ಸುಮಾರು 92,700 ಮೆಟ್ರಿಕ್ ಟನ್ LPG ಇದ್ದು, ಮಾರ್ಚ್ … Continue reading ಸಮಸ್ಯೆಗಳಿಗೆ ಶೀಘ್ರ ಮುಕ್ತಿ: ಜಸ್ಟ್ ಎರಡೇ ದಿನದಲ್ಲಿ ಎಲ್ ಪಿಜಿ ಹೊತ್ತು ಗುಜರಾತ್ ತಲುಪಲಿದೆ ‘ಶಿವಾಲಿಕ್’, ‘ನಂದಾ ದೇವಿ’