ಅತಿಯಾಗಿ ಮುಸ್ಲಿಮರ ಓಲೈಕೆ ಮಾಡುವ ಯಾವ ಪಕ್ಷಕ್ಕೂ ಫ್ಯೂಚರ್ ಇಲ್ಲ: ಆರ್. ಅಶೋಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಅತಿಯಾಗಿ ಮುಸ್ಲಿಮರ ಓಲೈಕೆ ಮಾಡುವ ಯಾವ ಪಕ್ಷಕ್ಕೂ ಭವಿಷ್ಯ ಇಲ್ಲ, ಜನ ಕಿತ್ತೆಸೆಯುತ್ತಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಹಿಜಾಬ್ ರೂಲ್ಸ್‌ನ್ನು ಕಾಂಗ್ರೆಸ್ ಸರ್ಕಾರ ತೆಗೆದು ಹಾಕಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಹಿಜಾಬ್ ವಿವಾದವಾದಾಗ ಬಿಜೆಪಿ ಸರ್ಕಾರ ಶಾಲಾ ಕಾಲೇಜುಗಳಿಗೆ ಯಾರೂ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಸೂಚಿಸಿತ್ತು. ಈ ನಿರ್ಧಾರವನ್ನು ಕಾಂಗ್ರೆಸ್ ಕಡೆಗಣಿಸಿ ಹಿಜಾಬ್ ಧರಿಸೋದಕ್ಕೆ ಅವಕಾಶ ಕೊಟ್ಟಿದೆ. ಆದರೆ … Continue reading ಅತಿಯಾಗಿ ಮುಸ್ಲಿಮರ ಓಲೈಕೆ ಮಾಡುವ ಯಾವ ಪಕ್ಷಕ್ಕೂ ಫ್ಯೂಚರ್ ಇಲ್ಲ: ಆರ್. ಅಶೋಕ್
Copy and paste this URL into your WordPress site to embed
Copy and paste this code into your site to embed