ರಬಾಡಾ ಏಕದಿನ ಕ್ರಿಕೆಟಿಗೆ ಇಲ್ಲ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದ.ಆಫ್ರಿಕಾದ ವೇಗಿ ರಬಾಡಾ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಾರೆ. ಟೆಸ್ಟಿನಲ್ಲಿ ಉತ್ತಮ ನಿರ್ವಹಣೆ ನೀಡಿದ್ದ ರಬಾಡಾ ವಿಶ್ರಾಂತಿ ಕೋರಿದ್ದರಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ದ.ಆಪ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಕಳೆದ ಕೆಲವು ಸಮಯಗಳಿಂದ ರಬಾಡಾ ಅವರ ಮೇಲಿನ ಕಾರ್ಯದೊತ್ತಡ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡಿಕೊಳ್ಳಲು ಅವರು ಬಯಸಿದ್ದಾರೆ ಎಂದು ಮಂಡಳಿಯು ತಿಳಿಸಿದೆ.
ಕಳೆದ ಸೆಪ್ಟೆಂಬರ್‌ನಿಂದಲೇ ರಬಾಡಾ ಬಯೋಬಬಲ್‌ನಲ್ಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!