ಹೊಸದಿಗಂತ ಕಲಬುರಗಿ:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರಾದ ಎಂ.ವೈ.ಪಾಟೀಲ್, ಖನೀಜ್ ಫಾತೀಮಾ ಜೊತೆಗಿದ್ದರು.